ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಜೋರು ಮಳೆ ಸಾಧ್ಯತೆ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಇರಲಿದೆ. ಮತ್ತೊಂದೆಡೆ ಇವತ್ತು ಜಿಲ್ಲೆಯ ವಿವಿಧೆಡೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. (Weather Report)

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ತಾಲೂಕುವಾರು ತಾಪಮಾನ

ತಾಲೂಕುಗರಿಷ್ಠ (°C)ಕನಿಷ್ಠ (°C)
ಶಿವಮೊಗ್ಗ34–3622–24
ಸಾಗರ33–3523–25
ತೀರ್ಥಹಳ್ಳಿ32–3422–24
ಹೊಸನಗರ35–3724–26
ಭದ್ರಾವತಿ36–3823–25
ಶಿಕಾರಿಪುರ34–3622–24
ಸೊರಬ33–3521–23
https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment