ಶಿವಮೊಗ್ಗ ಜಿಲ್ಲೆಗೆ ಅಲರ್ಟ್‌ ಪ್ರಕಟ, ಕೊನೆ ದಿನವು ಅಬ್ಬರಿಸುತ್ತಾ ಮಘಾ ಮಳೆ? ಇಲ್ಲಿದೆ ಡಿಟೇಲ್ಸ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದೂ ಮಳೆ ಮುಂದುವರೆಯಲಿದೆ. ಸದ್ಯಕ್ಕೆ ಹವಾಮಾನ ಇಲಾಖೆಗೆ ಯಲ್ಲೋ ಅಲರ್ಟ್‌ ಘೋಷಿಸಿದೆ. ಜೋರು ಮಳೆ ಮತ್ತು ವೇಗದ ಮೇಲ್ಮೈ ಗಾಳಿ ಇರಲಿದೆ ಎಂದು ತಿಳಿಸಲಾಗಿದೆ. (Weather)

ಕಳೆದ ಮೂರು ದಿನದಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಮಘಾ ಮಳೆ ಅಬ್ಬರಿಸುತ್ತಿದೆ. ಇವತ್ತು ಈ ಮಳೆಯ ಕೊನೆಯ ದಿನ. ಇಂದೂ ಜೋರು ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ತಾಪಮಾನ ಕಡಿಮೆಯಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

WEATHER-REPORT-SHIMOGA-

ಶಿವಮೊಗ್ಗದಲ್ಲಿ ಎಲ್ಲೆಲ್ಲಿ ಎಷ್ಟೆಷ್ಟಿದೆ ಉಷ್ಣಾಂಶ?

  • ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.
  • ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.
  • ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ 5 ತಾಲೂಕುಗಳಲ್ಲಿ ಇಂದು ರಜೆ, ಕಾಲೇಜಿಗೆ ಎಲ್ಲೆಲ್ಲಿ ರಜೆ ಇದೆ? ಇಲ್ಲಿದೆ ಡಿಟೇಲ್ಸ್‌

Shivamogga Weather Report 

Leave a Comment