ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಜೋರು, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 29 JANUARY 2025

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಚಳಿಯ ತೀವ್ರತೆ ಪುನಃ ಹೆಚ್ಚಾಗಿದೆ. ಇದರಿಂದ ತಾಪಮಾನ ತುಸು ಇಳಿಕೆಯಾಗಿದೆ. ಇನ್ನು, ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರವು ಜೋರಾಗಿದೆ. ಬೇಸಿಗೆಯಂತಹ ಬಿಸಿಲಿಗೆ ಜನರು ಹೈರಾಣಾಗಿದ್ದಾರೆ. (Weather)

ಎಲ್ಲೆಲ್ಲಿ, ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 13 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

Prashanth-Loan-Advertisement.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

Web-Design-by-New-Web-techy

ಇದನ್ನೂ ಓದಿ » ದಿನ ಪಂಚಾಂಗ | ಇವತ್ತು ಅಮವಾಸ್ಯೆ, ಎಷ್ಟೊತ್ತಿಗೆ ಮುಕ್ತಾಯ ಆಗಲಿದೆ ಅವರಾತ್ರಿ ಅಮವಾಸ್ಯೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 29, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment