ಶಿವಮೊಗ್ಗ ಲೈವ್
SHIVAMOGGA LIVE NEWS, 29 JANUARY 2025 (ಈ ಸುದ್ದಿಯನ್ನು ಇನ್ನು 36 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಚಳಿಯ ತೀವ್ರತೆ ಪುನಃ ಹೆಚ್ಚಾಗಿದೆ. ಇದರಿಂದ ತಾಪಮಾನ ತುಸು ಇಳಿಕೆಯಾಗಿದೆ. ಇನ್ನು, ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರವು ಜೋರಾಗಿದೆ. ಬೇಸಿಗೆಯಂತಹ ಬಿಸಿಲಿಗೆ ಜನರು ಹೈರಾಣಾಗಿದ್ದಾರೆ. (Weather)
ಎಲ್ಲೆಲ್ಲಿ, ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 13 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ » ದಿನ ಪಂಚಾಂಗ | ಇವತ್ತು ಅಮವಾಸ್ಯೆ, ಎಷ್ಟೊತ್ತಿಗೆ ಮುಕ್ತಾಯ ಆಗಲಿದೆ ಅವರಾತ್ರಿ ಅಮವಾಸ್ಯೆ?
