| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
WEATHER REPORT, 29 JULY 2024 : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ ತಗ್ಗಿದೆ. ಬೆಳಗ್ಗೆಯಿಂದ ವಿವಿಧೆಡೆ ಸಾಧಾರಣ ಮಳೆಯಾಗುತ್ತಿದೆ.
ಐದು ದಿನದ ಮುನ್ಸೂಚನೆ
ಹವಾಮಾನ ಇಲಾಖೆ ಮುಂದಿನ ಐದು ದಿನಗಳ ಮುನ್ಸೂಚನೆ ಪ್ರಕಟಿಸಿದೆ. ಜು.29 ರಿಂದ ಆ.2ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಲಿದೆ. ಈ ಅವಧಿಯಲ್ಲಿ ಯಾವುದೇ ವಾರ್ನಿಂಗ್ ಇಲ್ಲ ಎಂದು ತಿಳಿಸಲಾಗಿದೆ. ಅಲ್ಲಲ್ಲಿ ಮೇಲ್ಮೈ ಗಾಳಿ ಜೋರಿರುವ ಸಾಧ್ಯತೆ ಇದೆ.
ಇವತ್ತು ಹೇಗಿದೆ ವಾತಾವರಣ?
ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನಲ್ಲಿ ಗರಿಷ್ಠ 27 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ ⇓
ತೀರ್ಥಹಳ್ಳಿಯಲ್ಲಿ ರಸ್ತೆ ಕುಸಿತ, ಅಲ್ಲಲ್ಲಿ ತೋಟ ಜಲಾವೃತ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()