SHIVAMOGGA LIVE NEWS | 29 JUNE 2024
WEATHER REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಆದ್ದರಿಂದ ಜಿಲೆಯಲ್ಲಿ ತಾಪಮಾನ ಇಳಿಕೆಯಾಗಿದೆ. ತಂಪು ವಾತಾವರಣ ಇದೆ. ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಶಿವಮೊಗ್ಗದಲ್ಲಿ ಬೆಳಗ್ಗೆ 8ಕ್ಕೆ 24.2 ಡಿಗ್ರಿ, ಬೆಳಗ್ಗೆ 10ಕ್ಕೆ 26.2 ಡಿಗ್ರಿ, ಮಧ್ಯಾಹ್ನ 12ಕ್ಕೆ 27.8 ಡಿಗ್ರಿ, ಮಧ್ಯಾಹ್ನ 2ಕ್ಕೆ 28.3 ಡಿಗ್ರಿ, ಸಂಜೆ 4ಕ್ಕೆ 26.7 ಡಿಗ್ರಿ, ಸಂಜೆ 6ಕ್ಕೆ 24.5 ಡಿಗ್ರಿ, ರಾತ್ರಿ 8ಕ್ಕೆ 22.6 ಡಿಗ್ರಿ, ರಾತ್ರಿ 10ಕ್ಕೆ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಭದ್ರಾವತಿಯಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್. ತೀರ್ಥಹಳ್ಳಿಯಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ತುಂಗಾ ಜಲಾಶಯದ ಮತ್ತಷ್ಟು ಗೇಟ್‌ಗಳು ಓಪನ್, ಭದ್ರಾ, ಲಿಂಗನಮಕ್ಕಿಗೆ ಹೆಚ್ಚಿದ ಒಳಹರಿವು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200