ಶಿವಮೊಗ್ಗದಲ್ಲಿ ಕಡಿಮೆಯಾದ ಮಳೆ, ಹೆಚ್ಚಿದ ತಾಪಮಾನ, ಇವತ್ತು ಎಷ್ಟಿದೆ ಉಷ್ಣಾಂಶ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 29 MAY 2024

WEATHER REPORT : ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ ತಾಪಮಾಣ ಏರಿಕೆಯಾಗಿದೆ. ಇವತ್ತು ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಬೆಳಗ್ಗೆ 9 ಗಂಟೆಗೆ 27.8 ಡಿಗ್ರಿ ಸೆಲ್ಸಿಯಸ್‌, ಬೆಳಗ್ಗೆ 11ಕ್ಕೆ 30.2 ಡಿಗ್ರಿ, ಮಧ್ಯಾಹ್ನ 2ಕ್ಕೆ 30.6 ಡಿಗ್ರಿ, ಸಂಜೆ 5ಕ್ಕೆ 28.9 ಡಿಗ್ರಿ, ರಾತ್ರಿ 8 ಗಂಟೆಗೆ 24.7 ಡಿಗ್ರಿ, ರಾತ್ರಿ 11 ಗಂಟೆಗೆ 23.5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ – ಶಿವಮೊಗ್ಗಕ್ಕೆ ಸಿಐಡಿ ಅಧಿಕಾರಿಗಳು, ಪೆನ್‌ ಡ್ರೈವ್‌ ವಶಕ್ಕೆ

ಭದ್ರಾವತಿಯಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 22 ಡಿಗ್ರಿ, ತೀರ್ಥಹಳ್ಳಿಯಲ್ಲಿ ಗರಿಷ್ಠ 32 ಡಿಗ್ರಿ, ಕನಿಷ್ಠ 26 ಡಿಗ್ರಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 33 ಡಿಗ್ರಿ, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಜಿಲ್ಲೆಯಾದ್ಯಂತ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 29, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment