SHIVAMOGGA LIVE NEWS | 29 MAY 2024 (ಈ ಸುದ್ದಿಯನ್ನು ಇನ್ನು 44 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
WEATHER REPORT : ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ ತಾಪಮಾಣ ಏರಿಕೆಯಾಗಿದೆ. ಇವತ್ತು ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಬೆಳಗ್ಗೆ 9 ಗಂಟೆಗೆ 27.8 ಡಿಗ್ರಿ ಸೆಲ್ಸಿಯಸ್, ಬೆಳಗ್ಗೆ 11ಕ್ಕೆ 30.2 ಡಿಗ್ರಿ, ಮಧ್ಯಾಹ್ನ 2ಕ್ಕೆ 30.6 ಡಿಗ್ರಿ, ಸಂಜೆ 5ಕ್ಕೆ 28.9 ಡಿಗ್ರಿ, ರಾತ್ರಿ 8 ಗಂಟೆಗೆ 24.7 ಡಿಗ್ರಿ, ರಾತ್ರಿ 11 ಗಂಟೆಗೆ 23.5 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ – ಶಿವಮೊಗ್ಗಕ್ಕೆ ಸಿಐಡಿ ಅಧಿಕಾರಿಗಳು, ಪೆನ್ ಡ್ರೈವ್ ವಶಕ್ಕೆ
ಭದ್ರಾವತಿಯಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 22 ಡಿಗ್ರಿ, ತೀರ್ಥಹಳ್ಳಿಯಲ್ಲಿ ಗರಿಷ್ಠ 32 ಡಿಗ್ರಿ, ಕನಿಷ್ಠ 26 ಡಿಗ್ರಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 33 ಡಿಗ್ರಿ, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಜಿಲ್ಲೆಯಾದ್ಯಂತ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
