ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
WEATHER REPORT | 29 NOVEMBER 2024
ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದೆ. ಗ್ರಾಮೀಣ ಭಾಗ ಮಾತ್ರವಲ್ಲದೆ ನಗರ ಪ್ರದೇಶಗಳಲ್ಲಿಯು ಬೆಳಗಿನ ಹೊತ್ತು ಥಂಡಿ ವಾತಾವರಣ ಮುಂದುವರೆದಿದೆ. ಇನ್ನೊಂದೆಡೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದೆ.
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬಿಸಿಲಿನ ವಾತಾವರಣ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬಿಸಿಲಿನ ವಾತಾವರಣ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬಿಸಿಲಿನ ವಾತಾವರಣ ಇರಲಿದೆ.
ಇದನ್ನೂ ಓದಿ » ಶಿವಮೊಗ್ಗ ಸರ್ಕಾರಿ ನೌಕರರ ಸಂಘಕ್ಕೆ ನೂತನ ಅಧ್ಯಕ್ಷ, ಖಜಾಂಚಿ
WEATHER REPORT
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





