WEATHER REPORT | 29 NOVEMBER 2024 (ಈ ಸುದ್ದಿಯನ್ನು ಇನ್ನು 40 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದೆ. ಗ್ರಾಮೀಣ ಭಾಗ ಮಾತ್ರವಲ್ಲದೆ ನಗರ ಪ್ರದೇಶಗಳಲ್ಲಿಯು ಬೆಳಗಿನ ಹೊತ್ತು ಥಂಡಿ ವಾತಾವರಣ ಮುಂದುವರೆದಿದೆ. ಇನ್ನೊಂದೆಡೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದೆ.
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬಿಸಿಲಿನ ವಾತಾವರಣ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬಿಸಿಲಿನ ವಾತಾವರಣ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬಿಸಿಲಿನ ವಾತಾವರಣ ಇರಲಿದೆ.
ಇದನ್ನೂ ಓದಿ » ಶಿವಮೊಗ್ಗ ಸರ್ಕಾರಿ ನೌಕರರ ಸಂಘಕ್ಕೆ ನೂತನ ಅಧ್ಯಕ್ಷ, ಖಜಾಂಚಿ
WEATHER REPORT
