| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
WEATHER REPORT, 3 DECEMBER 2024
ಶಿವಮೊಗ್ಗ : ಫೆಂಗಲ್ ಚಂಡಮಾರುತದ ಪರಿಣಾಮ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸೋಮವಾರ ಮಳೆಯಾಗಿದೆ. ಇವತ್ತೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
![]()
ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ.
ಇದನ್ನೂ ಓದಿ » ಅಡಿಕೆ ಧಾರಣೆ | 2 ಡಿಸೆಂಬರ್ 2024 | ಶಿವಮೊಗ್ಗದಲ್ಲಿ ಎಷ್ಟಿದೆ ಅಡಿಕೆ ರೇಟ್?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
- ಅಡಿಕೆ ಧಾರಣೆ | 4 ಡಿಸೆಂಬರ್ 2025 | ಯಾವ್ಯಾವ ಅಡಿಕೆಗೆ ಎಷ್ಟಿತ್ತು ರೇಟ್?
- ಶಿವಮೊಗ್ಗ ಸಿಟಿಯ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ
![]()