ಇವತ್ತು ತೀರ್ಥಹಳ್ಳಿಯಲ್ಲಿ ತಾಪಮಾನ ಹೆಚ್ಚು, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ಉಷ್ಣಾಂಶ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 3 FEBRUARY 2025

ಹವಾಮಾನ ವರದಿ : ಜಿಲ್ಲೆಯಲ್ಲಿ ಚಳಿ ಮುಂದುವರೆದಿದೆ. ಆದರೆ ಚಳಿ ಪ್ರಮಾಣ ತುಸು ಕಡಿಮೆಯಾಗಿದೆ. ಇನ್ನು, ಬಿಸಿಲಿನ ಅಬ್ಬರ ಜೋರಾಗಿದೆ. ಬೇಸಿಗೆಯಲ್ಲಿನ ರಣ ಬಿಸಿಲಿನ ವಾತಾವರಣ (weather) ಇದೆ.

ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

Prashanth-Loan-Advertisement.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ಈ ದಿನ?

ಇದನ್ನೂ ಓದಿ » ದಿನ ಪಂಚಾಂಗ | ಇವತ್ತು ಯಾವ್ಯಾವ ಸಮಯ ಶುಭ? ಯಾವ ಸಮಯ ಅಶುಭ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 3, 2025

Leave a Comment