ಶಿವಮೊಗ್ಗದ ಹವಾಮಾನ ವರದಿ | 3 ಜೂನ್‌ 2025 | ಇವತ್ತು ಎಲ್ಲೆಲ್ಲಿ ಮಳೆ ಮುನ್ಸೂಚನೆ ಇದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ತಗ್ಗಿದೆ. ಇವತ್ತು ಕರಾವಳಿ ಭಾಗಕ್ಕೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಈ ಹಿನ್ನೆಲೆ ಕರಾವಳಿಗೆ ಹೊಂದಿಕೊಂಡಿರುವ ಜಿಲ್ಲೆಯ ಭಾಗಗಳಲ್ಲಿ ಅಲ್ಲಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇದೆ. (Weather Report)

ಸೋಮವಾರ ಜಿಲ್ಲೆಯಲ್ಲಿ ಮಳೆ ಕಡಿಮೆ ಇತ್ತು. ಅಲ್ಲಲ್ಲಿ ಚದುರಿದಂತೆ ಮಳೆಯಾಗಿತ್ತು. ರಾತ್ರಿ ವೇಳೆಗೆ ವಿವಿಧೆಡೆ ಜೋರು ಮಳೆಯಾಗಿದೆ. ಇವತ್ತೂ ಅದೇ ರೀತಿ ಮುಂದುವರೆಯುವ ಸಾಧ್ಯತೆ ಇದೆ. ಬಿಸಿಲಿನ ಪ್ರಮಾಣವು ಹೆಚ್ಚಿರಲಿದೆ.

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://chat.whatsapp.com/JPJ0lTQsTKf365Fqu6Q7cd
ಈ ಫೋಟೊ ಮೇಲೆ ಕ್ಲಿಕ್‌ ಮಾಡಿ, ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಿರಿ.

ಇದನ್ನೂ ಓದಿ » ದಿನ ಪಂಚಾಂಗ | 3 ಜೂನ್‌ 2025 | ಇವತ್ತು ರಾಹುಕಾಲ, ಯಮಗಂಡ ಕಾಲ ಯಾವಾಗಿದೆ? ಶುಭ ಸಮಯ ಯಾವುದು?

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ದಿನ ಭವಿಷ್ಯ | 3 ಜೂನ್‌ 2025 | ಇವತ್ತು ಈ ರಾಶಿಗೆ ಆರ್ಥಿಕ ಸ್ಥಿತಿ ಸುಧಾರಿಸಲಿದೆ, ಉಳಿದ ರಾಶಿಗಳಿಗೆ ಹೇಗಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 3, 2025

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

Leave a Comment