ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ತಗ್ಗಿದೆ. ಇವತ್ತು ಕರಾವಳಿ ಭಾಗಕ್ಕೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆ ಕರಾವಳಿಗೆ ಹೊಂದಿಕೊಂಡಿರುವ ಜಿಲ್ಲೆಯ ಭಾಗಗಳಲ್ಲಿ ಅಲ್ಲಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇದೆ. (Weather Report)
ಸೋಮವಾರ ಜಿಲ್ಲೆಯಲ್ಲಿ ಮಳೆ ಕಡಿಮೆ ಇತ್ತು. ಅಲ್ಲಲ್ಲಿ ಚದುರಿದಂತೆ ಮಳೆಯಾಗಿತ್ತು. ರಾತ್ರಿ ವೇಳೆಗೆ ವಿವಿಧೆಡೆ ಜೋರು ಮಳೆಯಾಗಿದೆ. ಇವತ್ತೂ ಅದೇ ರೀತಿ ಮುಂದುವರೆಯುವ ಸಾಧ್ಯತೆ ಇದೆ. ಬಿಸಿಲಿನ ಪ್ರಮಾಣವು ಹೆಚ್ಚಿರಲಿದೆ.
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ದಿನ ಪಂಚಾಂಗ | 3 ಜೂನ್ 2025 | ಇವತ್ತು ರಾಹುಕಾಲ, ಯಮಗಂಡ ಕಾಲ ಯಾವಾಗಿದೆ? ಶುಭ ಸಮಯ ಯಾವುದು?
ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ದಿನ ಭವಿಷ್ಯ | 3 ಜೂನ್ 2025 | ಇವತ್ತು ಈ ರಾಶಿಗೆ ಆರ್ಥಿಕ ಸ್ಥಿತಿ ಸುಧಾರಿಸಲಿದೆ, ಉಳಿದ ರಾಶಿಗಳಿಗೆ ಹೇಗಿದೆ?






