ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 MAY 2024
WEATHER REPORT : ಜಿಲ್ಲೆಯಲ್ಲಿ ತಾಪಮಾನ ಯಥಾಸ್ಥಿತಿಯಲ್ಲಿ ಮುಂದುವರೆದಿದೆ. ಇವತ್ತು ಶಿವಮೊಗ್ಗದಲ್ಲಿ ಗರಿಷ್ಠ 39 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ ಎಂದು ಕೆಎಸ್ಎನ್ಡಿಎಂಸಿ ತಿಳಿಸಿದೆ.
ಬೆಳಗ್ಗೆ 9 ಗಂಟೆಗೆ 32.7 ಡಿಗ್ರಿ ಸೆಲ್ಸಿಯಸ್. ಬೆಳಗ್ಗೆ 11ಕ್ಕೆ 36.8 ಡಿಗ್ರಿ, ಮಧ್ಯಾಹ್ನ 1ಕ್ಕೆ 38.8 ಡಿಗ್ರಿ, ಮಧ್ಯಾಹ್ನ 3ಕ್ಕೆ 38.9 ಡಿಗ್ರಿ, ಸಂಜೆ 5ಕ್ಕೆ 35.8 ಡಿಗ್ರಿ, ರಾತ್ರಿ 9ಕ್ಕೆ 24.7 ಡಿಗ್ರಿ ಸೆಲ್ಸಿಯಸ್, ರಾತ್ರಿ 11ಕ್ಕೆ 23.1 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ – ಸಾಂಪ್ರದಾಯಿಕ ಉಡುಪು ತೊಟ್ಟು ಶಿವಮೊಗ್ಗ ಸಿಟಿಯಲ್ಲಿ ಅಧಿಕಾರಿಗಳ ಮೆರವಣಿಗೆ, ಹೇಗಿತ್ತು? ಕಾರಣವೇನು?
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





