ಶಿವಮೊಗ್ಗದಲ್ಲಿ ಇವತ್ತು ಬಿಸಿಲ ಧಗೆ, ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

WEATHER REPORT, 3 NOVEMBER 2024 : ಮಳೆ ಕಡಿಮೆಯಾಗಿದ್ದು ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ತುಸು ಏರಿಕೆಯಾಗಿದೆ. ಬಿಸಿಲಿನ ಝಳ ಮತ್ತು ಧಗೆ ಇರುವುದರಿಂದ ಶಕೆ ಹೆಚ್ಚಾಗಿದೆ. ಇನ್ನು, ಇವತ್ತು ಜಿಲ್ಲೆಯ ವಿವಿಧೆಡೆ ಇವತ್ತು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಜೋರು ಬಿಸಿಲಿನ ವಾತಾವರಣ ಸಾಧ್ಯತೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ.

WEATHER-REPORT-SHIMOGA-

ಇದನ್ನೂ ಓದಿ » ಮಲೆನಾಡ ರೈತರೊಂದಿಗೆ ವಿಧಾನಸೌಧದಲ್ಲಿ ಮೀಟಿಂಗ್‌, ಏನೆಲ್ಲ ಚರ್ಚೆಯಾಯ್ತು?

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment