ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
WEATHER REPORT, 3 OCTOBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಉರಿ ಬಿಸಿಲಿಗೆ ಜನ ಹೈರಾಣಾಗಿದ್ದಾರೆ. ರಾತ್ರಿ ವೇಳೆ ತಂಪು ವಾತಾವರಣ ಇದ್ದರೂ ಮರುದಿನ ಬಿಸಿಲಿನ ಬೇಗೆ ಆವರಿಸಿಕೊಳ್ಳುತ್ತಿದೆ. ಇನ್ನೊಂದೆಡೆ ಇವತ್ತು ಜಿಲ್ಲೆಯ ವಿವಿಧೆಡ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ ತಾಲೂಕಿನಲ್ಲಿ ಇವತ್ತು ಗರಿಷ್ಠ 29 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಕಳೆದ ವರ್ಷ ಇದೇ ದಿನ ಗರಿಷ್ಠ 31 ಡಿಗ್ರಿ, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇತ್ತು. ಶಿವಮೊಗ್ಗದಲ್ಲಿ ಇವತ್ತು ಬೆಳಗ್ಗೆ 6.17ಕ್ಕೆ ಸೂರ್ಯೋದಯವಾಗಿದೆ. ಸಂಜೆ 6.15ಕ್ಕೆ ಸೂರ್ಯಾಸ್ತವಾಗಲಿದೆ.
ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 29 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 32 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಅಂಬಾರಿ ಹೊರಲು ಶಿವಮೊಗ್ಗಕ್ಕೆ ಮೂರು ಗಂಡಾನೆ, ಯಾವಾಗ ಬರ್ತವೆ?