ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಬಿಸಿಲ ಧಗೆ, ಒಣ ಹವೆ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

WEATHER REPORT,  3 OCTOBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಉರಿ ಬಿಸಿಲಿಗೆ ಜನ ಹೈರಾಣಾಗಿದ್ದಾರೆ. ರಾತ್ರಿ ವೇಳೆ ತಂಪು ವಾತಾವರಣ ಇದ್ದರೂ ಮರುದಿನ ಬಿಸಿಲಿನ ಬೇಗೆ ಆವರಿಸಿಕೊಳ್ಳುತ್ತಿದೆ. ಇನ್ನೊಂದೆಡೆ ಇವತ್ತು ಜಿಲ್ಲೆಯ ವಿವಿಧೆಡ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ ತಾಲೂಕಿನಲ್ಲಿ ಇವತ್ತು ಗರಿಷ್ಠ 29 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಕಳೆದ ವರ್ಷ ಇದೇ ದಿನ ಗರಿಷ್ಠ 31 ಡಿಗ್ರಿ, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇತ್ತು. ಶಿವಮೊಗ್ಗದಲ್ಲಿ ಇವತ್ತು ಬೆಳಗ್ಗೆ 6.17ಕ್ಕೆ ಸೂರ್ಯೋದಯವಾಗಿದೆ. ಸಂಜೆ 6.15ಕ್ಕೆ ಸೂರ್ಯಾಸ್ತವಾಗಲಿದೆ.

WEATHER-REPORT-SHIMOGA-

ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 29 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 32 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಅಂಬಾರಿ ಹೊರಲು ಶಿವಮೊಗ್ಗಕ್ಕೆ ಮೂರು ಗಂಡಾನೆ, ಯಾವಾಗ ಬರ್ತವೆ?

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : October 3, 2024 at 7:15 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಅಕ್ಟೋಬರ್ 3, 2024

Leave a Comment