SHIVAMOGGA LIVE NEWS, 30 JANUARY 2025
ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಮುಂದುವರೆದಿದ್ದು, ಬಿಸಿಲಿನ ಅಬ್ಬರವು ಜೋರಿದೆ. ಹಾಗಾಗಿ ಸಂಜೆಯಾಗುತ್ತಲೆ ತಾಪಮಾನ ತೀವ್ರವಾಗಿ ಕುಸಿತ ಕಾಣುತ್ತಿದೆ. ಬೆಳಗ್ಗೆ ಗರಿಷ್ಠ ಮಟ್ಟಕ್ಕೆ ತಲುಪುತ್ತಿದೆ (weather).
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಮತ್ತೆ ಎರಡು ಇಂದಿರಾ ಕ್ಯಾಂಟೀನ್, ಎಲ್ಲೆಲ್ಲಿ? ಯಾವಾಗ ಶುರುವಾಗುತ್ತೆ?