ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ ಅರ್ಧ ದಿನ ಮೋಡ ಕವಿದ ವಾತಾವರಣ ಇತ್ತು. ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಇನ್ನು, ಇವತ್ತೂ ಮೋಡ ಕವಿದ ವಾತಾರಣ ಇರಲಿದೆ. ವಿವಿಧೆಡೆ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಯಾವ್ಯಾವ ತಾಲೂಕಿನಲ್ಲಿ ಇವತ್ತು ಎಷ್ಟಿರಲಿದೆ ತಾಪಮಾನ? ಇಲ್ಲಿದೆ ಡಿಟೇಲ್ಸ್‌ (weather)

ಇದನ್ನೂ ಓದಿ – ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3421
ಭದ್ರಾವತಿ3421
ತೀರ್ಥಹಳ್ಳಿ3221
ಸಾಗರ3221
ಹೊಸನಗರ3320
ಸೊರಬ3521
ಶಿಕಾರಿಪುರ3521

ಮೂಲ: accuweather

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 30, 2026

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

Leave a Comment