ಶಿವಮೊಗ್ಗದಲ್ಲಿ ಮತ್ತೆ ತಾಪಮಾನ ಹೆಚ್ಚಳ, ಇವತ್ತು ಎಷ್ಟಿರುತ್ತ ಉಷ್ಣಾಂಶ? ಮಳೆ ಆಗುತ್ತಾ?

SHIVAMOGGA LIVE NEWS | 30 MAY 2024

WEATHER REPORT : ಪೂರ್ವ ಮುಂಗಾರು ಪ್ರಮಾಣ ತಗ್ಗುತ್ತಿದ್ದಂತೆ ಜಿಲ್ಲೆಯಾದ್ಯಂತ ತಾಪಮಾನ ಹೆಚ್ಚಳವಾಗಿದೆ. ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಅಂದಾಜಿಸಲಾಗಿದೆ.

ಶಿವಮೊಗ್ಗದಲ್ಲಿ ಬೆಳಗ್ಗೆ 7 ಗಂಟೆಗೆ 24.2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬೆಳಗ್ಗೆ 10ಕ್ಕೆ 28 ಡಿಗ್ರಿ, ಮಧ್ಯಾಹ್ನ 12 ಗಂಟೆಗೆ 31.1 ಡಿಗ್ರಿ, ಮಧ್ಯಾಹ್ನ 2 ಗಂಟೆಗೆ 30.1, ಸಂಜೆ 5ಕ್ಕೆ 28.6 ಡಿಗ್ರಿ, ರಾತ್ರಿ 8 ಗಂಟೆಗೆ 23.8 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.

ಭದ್ರಾವತಿಯಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 22 ಡಿಗ್ರಿ, ತೀರ್ಥಹಳ್ಳಿಯಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 25 ಡಿಗ್ರಿ, ಹೊಸನಗರ, ಸಾಗರ, ಸೊರಬ, ಶಿಕಾರಿಪುರದಲ್ಲಿ ಗರಿಷ್ಠ 33 ಡಿಗ್ರಿ , ಕನಿಷ್ಠ 26 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಜಿಲ್ಲೆಯಲ್ಲಿ ಇವತ್ತು ಅಲ್ಲಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

Kalleshwara-Enterprises.webp

ಇದನ್ನೂ ಓದಿ – ರಾಜ್ಯಾದ್ಯಂತ ಜೂನ್‌ 3ರಂದು ಸಾಂದರ್ಭಿಕ ರಜೆ, ಸರ್ಕಾರದ ಆದೇಶ, ಕೆಲವರಿಗಷ್ಟೆ ಅನ್ವಯ

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment