ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 NOVEMBER 2024
ಶಿವಮೊಗ್ಗ : ಜಿಲ್ಲೆಯಲ್ಲಿ ಚಳಿಯ ತೀವ್ರತೆ ಹೆಚ್ಚುತ್ತಲೆ ಇದೆ. ಇವತ್ತು ಕೂಡ ಮೈಕೊರವೆ ಚಳಿ ಇರಲಿದೆ. ಇನ್ನೊಂದೆಡೆ ಇವತ್ತು ಅಲ್ಲಲ್ಲಿ ಮೋಡ ಕವಿದ ವಾತಾವರಣವು (Weather) ಇರಲಿದೆ.
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬಿಸಿಲು ಮತ್ತು ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
ಇದನ್ನೂ ಓದಿ » ಅಡಿಕೆ ಧಾರಣೆ | 29 ನವೆಂಬರ್ 2024 | ಇವತ್ತು ಶಿವಮೊಗ್ಗದಲ್ಲಿ ಎಷ್ಟಿದೆ ಅಡಿಕೆ ರೇಟ್?
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





