ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
WEATHER REPORT, 30 OCTOBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ತುಸು ಇಳಿಕೆಯಾಗಿದೆ. ಈ ಮಧ್ಯೆ ಇವತ್ತು ವಿವಿಧೆಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ » ವೈರಲ್ ಆದ ದೆವ್ವ, ವಾರ್ನಿಂಗ್ ನೀಡಿದ ಶಿವಮೊಗ್ಗ ಪೊಲೀಸ್
ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 30 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ತುಂತುರು ಮಳೆ ಆಗುವ ಸಂಭವವಿದೆ.
ಇದನ್ನೂ ಓದಿ » ಪೊಲೀಸರು ಬೈಕ್ ತಡೆದಿದ್ದೇ ಒಂದು ಕಾರಣಕ್ಕೆ, ಆಮೇಲೆ ಆಗಿದ್ದೇ ಬೇರೆ, ಏನದು?
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.