ಶಿವಮೊಗ್ಗ ಜಿಲ್ಲೆಯಲ್ಲಿ ತುಸು ಕಡಿಮೆಯಾದ ಚಳಿ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

 ಶಿವಮೊಗ್ಗ  LIVE 

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಪ್ರಮಾಣ ತುಸು ಕಡಿಮೆಯಾಗಿದೆ. ಎಲ್ಲ ತಾಲೂಕುಗಳಲ್ಲಿ ತಾಪಮಾನ ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ತಾಲೂಕುವಾರು ಮಾಹಿತಿ ಇಲ್ಲಿದೆ. (Weather)

ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್‌, ಭದ್ರಾವತಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್‌, ತೀರ್ಥಹಳ್ಳಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್‌, ಹೊಸನಗರ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್‌, ಸಾಗರ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್‌, ಸೊರಬ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್‌, ಶಿಕಾರಿಪುರ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್‌ ಇರಲಿದೆ. 

ಇದನ್ನೂ ಓದಿ » ಶಿವಮೊಗ್ಗದ ಕೇಕ್‌ ತಯಾರಿಕಾ ಘಟಕಗಳ ಮೇಲೆ ದಾಳಿ, ಏನೇನೆಲ್ಲ ಸಿಕ್ತು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment