ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಪ್ರಮಾಣ ತುಸು ಕಡಿಮೆಯಾಗಿದೆ. ಎಲ್ಲ ತಾಲೂಕುಗಳಲ್ಲಿ ತಾಪಮಾನ ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ತಾಲೂಕುವಾರು ಮಾಹಿತಿ ಇಲ್ಲಿದೆ. (Weather)
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್, ಭದ್ರಾವತಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್, ತೀರ್ಥಹಳ್ಳಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್, ಹೊಸನಗರ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್, ಸಾಗರ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್, ಸೊರಬ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್, ಶಿಕಾರಿಪುರ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ » ಶಿವಮೊಗ್ಗದ ಕೇಕ್ ತಯಾರಿಕಾ ಘಟಕಗಳ ಮೇಲೆ ದಾಳಿ, ಏನೇನೆಲ್ಲ ಸಿಕ್ತು?
LATEST NEWS
- ವಿದ್ಯಾನಗರ ಸೇತುವೆ ನಾಮಕರಣ ವಿಚಾರ, ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಮಿನಿಸ್ಟರ್

- ಹೊಸನಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಲಾರಿಗಳು ಪೊಲೀಸ್ ವಶಕ್ಕೆ, ಕಾರಣವೇನು?

- ಎಂಪಿಎಂ ನಿವೃತ್ತ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

- ಶಿವಮೊಗ್ಗದ ಹಲವೆಡೆ ಜನವರಿ 21ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದ ಲಾಡ್ಜ್ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ, ಏನೆಲ್ಲ ಪರಿಶೀಲಿಸಿದರು?

About The Editor
ನಿತಿನ್ ಆರ್.ಕೈದೊಟ್ಲು






