ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮುಂದುವರೆಯುತ್ತಾ ಮಳೆ? ಇಲ್ಲಿದೆ ಇಂದಿನ ಹವಾಮಾನ ವರದಿ

Published On : ಮಾರ್ಚ್ 31, 2026

Published By : ನಿತಿನ್‌ ಆರ್‌.ಕೈದೊಟ್ಲು 

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಸೋಮವಾರ ಸಂಜೆ ವೇಳೆಗೆ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಜೋರು ಮಳೆಯಾಗಿದೆ. ಇವತ್ತು ವಿವಿಧೆಡೆ ಮೋಡ ಕವಿದ ವಾತಾವರಣ (weather) ಇರಲಿದೆ. ಅಲ್ಲದೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯು ಇದೆ. ಇನ್ನು, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರಲಿದೆ ತಾಪಮಾನ. ಇಲ್ಲಿದೆ ಡಿಟೇಲ್ಸ್‌

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3521
ಭದ್ರಾವತಿ3521
ತೀರ್ಥಹಳ್ಳಿ3220
ಸಾಗರ3221
ಹೊಸನಗರ3421
ಸೊರಬ3522
ಶಿಕಾರಿಪುರ3521

ಇದನ್ನೂ ಓದಿ : ಸೇತುವೆಯಿಂದ ಕೆಳಗೆ ಹಾರಿದ ಖಾಸಗಿ ಬಸ್‌, ಹೇಗಾಯ್ತು ಘಟನೆ?

Sunrise Facility Services, Sri sai Trust Shimoga
JNN College of Engineering Admissions started

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 31, 2026

Leave a Comment