ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
WEATHER REPORT, 4 AUGUST 2024 : ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತೂ ಮಳೆ ಮುಂದುವರೆಯಲಿದೆ. ವಿವಿಧೆಡೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ ಮೇಲ್ಮೈ ಗಾಳಿಯು ವಿಪರೀತವಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಇವತ್ತು ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 26 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 26 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ ⇓
JOBS – ಕಡೂರು, ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಉದ್ಯೋಗ, ವಾರ್ಷಿಕ 2 ರಿಂದ 4 ಲಕ್ಷ ರೂ. ಸಂಬಳ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






