ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆಯಾಗುತ್ತಾ? ಇಲ್ಲಿದೆ ರಿಪೋರ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

WEATHER REPORT | 4 DECEMBER 2024

ಶಿವಮೊಗ್ಗ : ಫೆಂಗಲ್‌ ಚಂಡಮಾರುತದ ಪರಿಣಾಮ ಜಿಲ್ಲೆಯ ವಿವಿಧೆಡೆ ಕಳೆದ ಎರಡು ದಿನ ಮಳೆಯಾಗಿತ್ತು. ಮಂಗಳವಾರ ಮಧ್ಯಾಹ್ನದ ಬಳಿಕ ಜಿಲ್ಲೆಯಲ್ಲಿ ಬಿಸಿಲು ಆವರಿಸಿತ್ತು. ಇವತ್ತು ಕೂಡ ಆಗಾಗ ಮೋಡ ಕವಿದ ವಾತಾವರಣ ಮತ್ತು ಬಿಸಿಲು ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯು ಇದೆ.

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಿಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ.

WEATHER-REPORT-SHIMOGA-

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆ ಸಾಧ್ಯತೆ ಇದೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ರೈತರಿಗೆ ಆತಂಕ ಮೂಡಿಸಿದ ಚಂಡಮಾರುತ, ಆಗಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 4, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment