ಶಿವಮೊಗ್ಗದ ಹವಾಮಾನ ವರದಿ | 4 ಜೂನ್‌ 2025 | ಜಿಲ್ಲೆಯಲ್ಲಿ ಥಂಡಿ ವಾತಾವರಣ, ಇವತ್ತು ಎಷ್ಟಿದೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ತಗ್ಗಿದೆ. ಆದರೆ ಥಂಡಿ ಹೆಚ್ಚಾಗಿದೆ. ತಾಪಮಾನ ಇಳಿಕೆಯಾಗಿದ್ದು ರಾತ್ರಿ ವೇಳೆ ಚಳಿ ಜೋರಾಗಿದೆ. (Weather Report)

ಮಂಗಳವಾರ ಜಿಲ್ಲೆಯ ವಿವಿಧೆಡೆ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಇವತ್ತೂ ಅದೇ ರೀತಿ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ. ಬಿಸಿಲಿನ ಪ್ರಮಾಣವು ಹೆಚ್ಚಿರಲಿದೆ.

Toyota-demo-car-sale.

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://chat.whatsapp.com/JPJ0lTQsTKf365Fqu6Q7cd
ಈ ಫೋಟೊ ಮೇಲೆ ಕ್ಲಿಕ್‌ ಮಾಡಿ, ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಿರಿ.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 25 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಗರಿಷ್ಠ 25 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಜೈಲಿಂದ ಹೊರ ಬಂದು ತಿಂಗಳೊಳಗೆ ಸಚಿನ್‌ ಕಾಲಿಗೆ ಗುಂಡು, ಮತ್ತೆ ಅರೆಸ್ಟ್‌ ಆದ ಶ್ಯಾಡೋ, ಏನಿದು ಕೇಸ್‌?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment