ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ತಗ್ಗಿದೆ. ಆದರೆ ಥಂಡಿ ಹೆಚ್ಚಾಗಿದೆ. ತಾಪಮಾನ ಇಳಿಕೆಯಾಗಿದ್ದು ರಾತ್ರಿ ವೇಳೆ ಚಳಿ ಜೋರಾಗಿದೆ. (Weather Report)
ಮಂಗಳವಾರ ಜಿಲ್ಲೆಯ ವಿವಿಧೆಡೆ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಇವತ್ತೂ ಅದೇ ರೀತಿ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ. ಬಿಸಿಲಿನ ಪ್ರಮಾಣವು ಹೆಚ್ಚಿರಲಿದೆ.

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಗರಿಷ್ಠ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ » ಜೈಲಿಂದ ಹೊರ ಬಂದು ತಿಂಗಳೊಳಗೆ ಸಚಿನ್ ಕಾಲಿಗೆ ಗುಂಡು, ಮತ್ತೆ ಅರೆಸ್ಟ್ ಆದ ಶ್ಯಾಡೋ, ಏನಿದು ಕೇಸ್?
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





