ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
WEATHER REPORT, 4 NOVEMBER 2024 : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆಯಾಗಿದ್ದರಿಂದ ತಾಪಮಾನ ತುಸು ಇಳಿಕೆಯಾಗಿದೆ. ಆದರೆ ಬಿಸಿಲಿನ ಧಗೆ, ಶಕೆ ಮುಂದುವರೆದಿದೆ.
ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
♦ ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಇವತ್ತು ಬಿಸಿಲಿನ ವಾತಾವರಣ ಇರಲಿದೆ.
♦ ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ.
♦ ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ » ಭಾರಿ ಮಳೆಗೆ ಬೆಳೆ ಹಾನಿ, ಶಾಸಕ ವಿಜಯೇಂದ್ರ ಭೇಟಿ
Shivamogga district’s temperature drops slightly due to scattered rainfall. Sunny weather prevails despite rainfall, with varying temperatures across the district.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422