ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆ ಸಾಧ್ಯತೆ, ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಹವಾಮಾನ ವರದಿ: ಕಳೆದ ಎರಡು ದಿನದಿಂದ ಶಿವಮೊಗ್ಗದಲ್ಲಿ ಹೆಚ್ಚಳವಾಗಿದ್ದ ತಾಪಮಾನ (Weather) ಮತ್ತೆ ಸ್ವಲ್ಪ ಕುಸಿತ ಕಂಡಿದೆ. ಇದರಿಂದ ಶಿವಮೊಗ್ಗದಲ್ಲಿ ಪುನಃ ಥಂಡಿ (Colder) ವಾತಾವರಣ ನಿರ್ಮಾಣವಾಗಿದೆ. ಇವತ್ತು ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆಯಾಗುವ (Patchy Rain) ಮುನ್ಸೂಚನೆ ಇದೆ.

ಇದನ್ನೂ ಓದಿ »  ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.com/news/film-director-breathed-last-in-shimoga/" target="_blank" rel="noopener">ಶಿವಮೊಗ್ಗದಲ್ಲಿ ಸಿನಿಮಾ ನಿರ್ದೇಶಕ ನಿಧನ, ಆಸ್ಪತ್ರೆಗೆ ದೌಡಾಯಿಸಿದ ನಟ ಸಂಜು ಬಸಯ್ಯ

ಜಿಲ್ಲೆಯಲ್ಲಿ ಮತ್ತೆ ಚಳಿ ಹೆಚ್ಚಾಗಿದೆ. ನಿನ್ನೆ ಸಂಜೆಯಿಂದಲೆ ವಾತಾವರಣ ತಂಪೇರುತ್ತು. ಇವತ್ತೂ ಇದೇ ರೀತಿ ವಾತಾವರಣ ಇರುವ ಸಾಧ್ಯತೆ ಇದೆ. ಇನ್ನು, ಬಿಸಿಲಿನ ಅಬ್ಬರವು ಜೋರಿರಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

WEATHER-REPORT-SHIMOGA-

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 26 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌. ತೀರ್ಥಹಳ್ಳಿಯಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌. ಸೊರಬ, ಹೊಸನಗರ, ಸಾಗರ, ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 36 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.‌

Leave a Comment