ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 APRIL 2024
WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಝಳ ಮತ್ತಷ್ಟು ಹೆಚ್ಚಲಿದೆ. ಇವತ್ತು ಕೂಡ ಜನರು ಉರಿ ಬಿಸಿಲಿಗೆ ಮೈ ಒಡ್ಡಬೇಕಾಗುವುದು ಅನಿವಾರ್ಯ. ಈ ದಿನ ತಾಪಮಾನ 39.52 ಡಿಗ್ರಿ ಸೆಲ್ಸಿಯಸ್‌ವರೆಗೆ ತಲುಪಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಿದೆ.
ಬೆಳಗಿನ ಜಾವ 5.30ರ ಹೊತ್ತಿಗೆ ಜಿಲ್ಲೆಯಲ್ಲಿ ತಾಪಮಾನ 21.23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಳಗ್ಗೆ 8.30ರ ಹೊತ್ತಿಗೆ 26.49 ಡಿಗ್ರಿ ಸೆಲ್ಸಿಯಸ್, ಮಧಾಹ್ನ 2.30ರ ವೇಳೆಗೆ 39.52 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಲಿದೆ. ರಾತ್ರಿ 10.30ರ ಹೊತ್ತಿಗೆ 26.82 ಡಿಗ್ರಿ ಸೆಲ್ಸಿಯಸ್‌ಗೆ ತಗ್ಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಬೆಳಂಬೆಳಗ್ಗೆ ಈಶ್ವರಪ್ಪ ಮನೆ ಎದುರು ಬೈಕ್ ನಿಲ್ಲಿಸಿದರು, ಕೆಲವೇ ಕ್ಷಣದಲ್ಲಿ ಮಹಿಳೆಯ ಕೊರಳಿಗೆ ಕೈ ಹಾಕಿದರು
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





