ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
WEATHER REPORT, 5 AUGUST 2024 : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಇವತ್ತು ಜಿಲ್ಲೆಯ ವಿವಿಧೆಡೆ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ ಎಂದ ಹವಾಮಾನ ಇಲಾಖೆ ತಿಳಿಸಿದೆ. ಹಾಗಾಗಿ ಯಾವುದೇ ಅಲರ್ಟ್ ಪ್ರಕಟಿಸಿಲ್ಲ.
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಇವತ್ತು ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್, ತೀರ್ಥಹಳ್ಳಿ ಗರಿಷ್ಠ 28 ಡಿಗ್ರಿ, ಕನಿಷ್ಠ 23 ಡಿಗ್ರಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ ⇓
ಶಿವಮೊಗ್ಗದ ವಾಹನ ಸವಾರರೆ ಹುಷಾರ್, ಅತಿ ವೇಗದ ಬೈಕ್ ಚಾಲನೆಗೆ ದಾಖಲಾಯ್ತು ಮೊದಲ ಎಫ್‌ಐಆರ್
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು














