ಶಿವಮೊಗ್ಗದಲ್ಲಿ ಇವತ್ತು ಮಳೆಯಾಗುತ್ತಾ? ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ರಿಪೋರ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

WEATHER REPORT, 5 AUGUST 2024 : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಇವತ್ತು ಜಿಲ್ಲೆಯ ವಿವಿಧೆಡೆ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ ಎಂದ ಹವಾಮಾನ ಇಲಾಖೆ ತಿಳಿಸಿದೆ. ಹಾಗಾಗಿ ಯಾವುದೇ ಅಲರ್ಟ್‌ ಪ್ರಕಟಿಸಿಲ್ಲ.

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಇವತ್ತು ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌, ತೀರ್ಥಹಳ್ಳಿ ಗರಿಷ್ಠ 28 ಡಿಗ್ರಿ, ಕನಿಷ್ಠ 23 ಡಿಗ್ರಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ ⇓

ಶಿವಮೊಗ್ಗದ ವಾಹನ ಸವಾರರೆ ಹುಷಾರ್‌, ಅತಿ ವೇಗದ ಬೈಕ್‌ ಚಾಲನೆಗೆ ದಾಖಲಾಯ್ತು ಮೊದಲ ಎಫ್‌ಐಆರ್‌

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment