ಶಿವಮೊಗ್ಗ LIVE
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಗೆ ಇವತ್ತೂ ಮಳೆ ಅಲರ್ಟ್ ಪ್ರಕಟಿಸಲಾಗಿದೆ. ಜಿಲ್ಲೆಯ ವಿವಿಧೆಡೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather) ತಿಳಿಸಿದೆ.
ಇದನ್ನೂ ಓದಿ » ಹೊಲ, ಗದ್ದೆಯಲ್ಲಿ ಕಾಡಾನೆಗಳ ಸಂಚಾರ, ರೈತರಲ್ಲಿ ಅತಂಕ, ಅರಣ್ಯಾಧಿಕಾರಿಗಳ ಗಸ್ತು ಹೆಚ್ಚಳ

ಇನ್ನು, ಜಿಲ್ಲೆಯಲ್ಲಿ ಚಳಿ ಪ್ರಮಾಣ ಮತ್ತೆ ತಗ್ಗಿದೆ. ತಾಪಮಾನದಲ್ಲಿ ತುಸು ಏರಿಯಾಕೆಯಾಗಿದೆ. ಶಿವಮೊಗ್ಗದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಒಂದು ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಳವಾಗಿದೆ. ಹೊಸನಗರ, ಸಾಗರ, ಶಿಕಾರಿಪುರ, ಸೊರಬ ತಾಲೂಕುಗಳಲ್ಲಿಯು ತಾಪಮಾನ ತುಸು ಏರಿಕೆಯಾಗಿದೆ.

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್. ತೀರ್ಥಹಳ್ಳಿಯಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್. ಸೊರಬ, ಹೊಸನಗರ, ಸಾಗರ, ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 36 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
LATEST NEWS
- BREAKING NEWS – ತೀರ್ಥಹಳ್ಳಿಯಲ್ಲಿ ಭೀಕರ ಅಪಘಾತ

- ಕೆಂಚನಾಲ ಮಾರಿಕಾಂಬ ಜಾತ್ರೆ, ರಾಜ್ಯದ ಎಲ್ಲೆಡೆಗಿಂತಲು ವಿಭಿನ್ನ, ಹೇಗಿರುತ್ತೆ ಮಹೋತ್ಸವ?

- ಒಂದು ಲಕ್ಷದ ಸನಿಹಕ್ಕೆ ಅಡಿಕೆ ರೇಟ್ | 13 ಜನವರಿ 2026 | ಇವತ್ತಿನ ಅಡಿಕೆ ಧಾರಣೆ

- ಶಬರಿಮಲೈ ಸಮೀಪ ಶಿವಮೊಗ್ಗ, ಭದ್ರಾವತಿ ಮಾಲಾಧಾರಿಗಳಿಂದ ದಿಢೀರ್ ಪ್ರತಿಭಟನೆ, ಕಾರಣವೇನು?
- ಶಿವಮೊಗ್ಗ ಜಿಲ್ಲಾಧಿಕಾರಿಗೆ ಸೈಬರ್ ವಂಚಕರ ಕಾಟ, ಆಗಿದ್ದೇನು? ಪ್ರಕಟಣೆಯಲ್ಲಿ ಡಿಸಿ ಹೇಳಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು




