ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

Published On : ಫೆಬ್ರವರಿ 5, 2026

Published By : ನಿತಿನ್‌ ಆರ್‌.ಕೈದೊಟ್ಲು 

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಮುಂದುವರೆದಿದೆ. ಈ ಮಧ್ಯೆ ಜಿಲ್ಲೆಯಲ್ಲಿ ಚಳಿ ಪ್ರಮಾಣ ಹೆಚ್ಚಳವಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ ತುಸು ಕಡಿಮೆಯಾಗಿದೆ. ಕಳೆದ ಎರಡ್ಮೂರು ದಿನಕ್ಕೆ ಹೋಲಿಸಿದರೆ ಜಿಲ್ಲೆಯಲ್ಲಿ ತಾಪಮಾನ ಒಂದೆರಡು ಡಿಗ್ರಿಯಷ್ಟು ತಗ್ಗಿದೆ (Weather).

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3219
ಭದ್ರಾವತಿ3219
ತೀರ್ಥಹಳ್ಳಿ3217
ಸಾಗರ3221
ಹೊಸನಗರ3320
ಸೊರಬ3220
ಶಿಕಾರಿಪುರ3219

ಮೂಲ: accuweather

JNNCE-COLLEGE-ADVT.

ಇದನ್ನೂ ಓದಿ – ಉಪನ್ಯಾಸಕಿಗೆ ವಿಡಿಯೋ ಕರೆ ಮಾಡಿ ಅಶ್ಲೀಲ ವರ್ತನೆ, ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 5, 2026

Leave a Comment