ಶಿವಮೊಗ್ಗದಲ್ಲಿ ಇವತ್ತು ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಡೀ ದಿನದ ಹವಾಮಾನ ವರದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 MAY 2024

WEATHER REPORT : ಜಿಲ್ಲೆಯಲ್ಲಿ ವಿಪರೀತ ಬಿಸಿಲು ಮುಂದುವರೆದಿದೆ. ಇವತ್ತು ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್‌. ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಹಾಗಾಗಿ ಇವತ್ತು ಕೂಡ ಧಗೆ ಮತ್ತು ಶಕೆ ಮುಂದುವರೆಯಲಿದೆ.

ಇವತ್ತು ಬೆಳಗ್ಗೆ 8 ಗಂಟೆಗೆ 30 ಡಿಗ್ರಿ, ಬೆಳಗ್ಗೆ 10ಕ್ಕೆ 33.6 ಡಿಗ್ರ, ಮಧ್ಯಾಹ್ನ 12ಕ್ಕೆ 37.9 ಡಿಗ್ರಿ, ಮಧ್ಯಾಹ್ನ 2ಕ್ಕೆ 39.9 ಡಿಗ್ರಿ, ಸಂಜೆ 5ಕ್ಕೆ 36.7 ಡಿಗ್ರಿ, ರಾತ್ರಿ 8ಕ್ಕೆ 25.3 ಡಿಗ್ರಿ, ರಾತ್ರಿ 10ಕ್ಕೆ 23.1 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌ ವಿರುದ್ಧ ಅಕ್ರೋಶ, ಡಿಸಿ ಮೂಲಕ ಸಿಎಂಗೆ ಪತ್ರ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment