SHIVAMOGGA LIVE NEWS | 5 MAY 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
WEATHER REPORT : ಜಿಲ್ಲೆಯಲ್ಲಿ ವಿಪರೀತ ಬಿಸಿಲು ಮುಂದುವರೆದಿದೆ. ಇವತ್ತು ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್. ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗಾಗಿ ಇವತ್ತು ಕೂಡ ಧಗೆ ಮತ್ತು ಶಕೆ ಮುಂದುವರೆಯಲಿದೆ.
ಇವತ್ತು ಬೆಳಗ್ಗೆ 8 ಗಂಟೆಗೆ 30 ಡಿಗ್ರಿ, ಬೆಳಗ್ಗೆ 10ಕ್ಕೆ 33.6 ಡಿಗ್ರ, ಮಧ್ಯಾಹ್ನ 12ಕ್ಕೆ 37.9 ಡಿಗ್ರಿ, ಮಧ್ಯಾಹ್ನ 2ಕ್ಕೆ 39.9 ಡಿಗ್ರಿ, ಸಂಜೆ 5ಕ್ಕೆ 36.7 ಡಿಗ್ರಿ, ರಾತ್ರಿ 8ಕ್ಕೆ 25.3 ಡಿಗ್ರಿ, ರಾತ್ರಿ 10ಕ್ಕೆ 23.1 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಪ್ರಜ್ವಲ್ ಪೆನ್‌ಡ್ರೈವ್ ಕೇಸ್ ವಿರುದ್ಧ ಅಕ್ರೋಶ, ಡಿಸಿ ಮೂಲಕ ಸಿಎಂಗೆ ಪತ್ರ
LATEST NEWS
- ವಿದ್ಯಾನಗರ ಸೇತುವೆ ನಾಮಕರಣ ವಿಚಾರ, ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಮಿನಿಸ್ಟರ್

- ಹೊಸನಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಲಾರಿಗಳು ಪೊಲೀಸ್ ವಶಕ್ಕೆ, ಕಾರಣವೇನು?

- ಎಂಪಿಎಂ ನಿವೃತ್ತ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

- ಶಿವಮೊಗ್ಗದ ಹಲವೆಡೆ ಜನವರಿ 21ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದ ಲಾಡ್ಜ್ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ, ಏನೆಲ್ಲ ಪರಿಶೀಲಿಸಿದರು?

About The Editor
ನಿತಿನ್ ಆರ್.ಕೈದೊಟ್ಲು






