ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
WEATHER REPORT, 5 OCTOBER 2024 : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಶುಕ್ರವಾರ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಸಣ್ಣ ಪ್ರಮಾಣದ ಗುಡುಗು ಇತ್ತು. ಇವತ್ತು ಕೂಡ ಅದೇ ರೀತಿಯ ವಾತಾವರಣ ಇರುವ ಸಾಧ್ಯತೆ ಇದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಎಲ್ಲೆಲ್ಲಿ ಹೇಗಿದ ವಾತಾವರಣ?
» ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಣ್ಣಪ್ರಮಾಣ ಗುಡುಗು. ಸಂಜೆ ವೇಳೆಗೆ ಚದುರಿದಂತೆ ಮಳೆ ಸಾಧ್ಯತೆ.
» ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ.
» ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಇದನ್ನೂ ಓದಿ » ದಿನ ಭವಿಷ್ಯ | ಈ ರಾಶಿಯವರಿಗೆ ಇವತ್ತು ಎಲ್ಲರಿಂದ ಬೈಗುಳ ಸಾಧ್ಯತೆ