ಶಿವಮೊಗ್ಗ ಲೈವ್
WEATHER REPORT, 5 OCTOBER 2024 : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಶುಕ್ರವಾರ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಸಣ್ಣ ಪ್ರಮಾಣದ ಗುಡುಗು ಇತ್ತು. ಇವತ್ತು ಕೂಡ ಅದೇ ರೀತಿಯ ವಾತಾವರಣ ಇರುವ ಸಾಧ್ಯತೆ ಇದೆ. (ಈ ಸುದ್ದಿಯನ್ನು ಇನ್ನು 41 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಎಲ್ಲೆಲ್ಲಿ ಹೇಗಿದ ವಾತಾವರಣ?
» ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಣ್ಣಪ್ರಮಾಣ ಗುಡುಗು. ಸಂಜೆ ವೇಳೆಗೆ ಚದುರಿದಂತೆ ಮಳೆ ಸಾಧ್ಯತೆ.
» ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ.

» ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಾಧಾರಣ ಮಳೆಯ ಮುನ್ಸೂಚನೆ ಇದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ » ದಿನ ಭವಿಷ್ಯ | ಈ ರಾಶಿಯವರಿಗೆ ಇವತ್ತು ಎಲ್ಲರಿಂದ ಬೈಗುಳ ಸಾಧ್ಯತೆ
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
