ಶಿವಮೊಗ್ಗದಲ್ಲಿ ಸದ್ಯಕ್ಕೆ ತಂಪು ತಂಪು ವಾತಾವರಣ, ಇವತ್ತೂ ಮಳೆಯಾಗುತ್ತಾ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಶನಿವಾರ ಉತ್ತಮ ಮಳೆಯಾಗಿದೆ. ಇದರಿಂದ ವಾತಾವರಣ ತಂಪಾಗಿದೆ. ಆದರೆ ತಾಪಮಾನ ಇಳಿಕೆಯಾಗಿಲ್ಲ. ಇವತ್ತೂ ಜಿಲ್ಲೆಯ ವಿವಿಧೆಡೆ ಮಳೆಯಾಗುವ ಮುನ್ಸೂಚನೆ ಇದೆ. (Weather Report).

ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. 

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಉದ್ಯೋಗ ಖಾತ್ರಿ ಯೋಜನೆ ಅಡಿ ಇಬ್ಬರು ಸಚಿವರಿಂದ ಶ್ರಮದಾನಕ್ಕೆ ದಿನಾಂಕ ಫಿಕ್ಸ್‌, ಎಲ್ಲಿ?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment