ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
WEATHER REPORT, 6 DECEMBER 2024
ಶಿವಮೊಗ್ಗ : ಫೆಂಗಲ್ ಚಂಡಮಾರುತದ ಪ್ರಭಾವ ಇನ್ನು ಕಡಿಮೆಯಾಗಿಲ್ಲ. ಜಿಲ್ಲೆಯ ವಿವಿಧೆಡೆ ಗುರುವಾರ ಮಳೆಯಾಗಿದೆ. ಆಗುಂಬೆ ಭಾಗದಲ್ಲಿ ಜೋರು ಮಳೆಯಾದ ವರದಿಯಾಗಿದೆ. ಇವತ್ತೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಎಲ್ಲಲ್ಲೆ ಹೇಗಿದೆ ವಾತಾವರಣ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ » ಶಿವಮೊಗ್ಗ ಭದ್ರಾವತಿ ಮಧ್ಯೆ ರೈಲ್ವೆ ಮೇಲ್ಸೇತವೆ, ಉದ್ಘಾಟನೆ ಯಾವಾಗ ಗೊತ್ತಾ?






