ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲು ಜೋರಾಗಿದೆ. ಈ ಮಧ್ಯೆ ಚಳಿಯ ತೀವ್ರತೆಯು ಹೆಚ್ಚಳವಾಗಿದೆ. ಸಂಜೆಯಿಂದಲೇ ಶಿವಮೊಗ್ಗದಲ್ಲಿ ವಾತಾವರಣ ತಂಪೇರುತ್ತಿದೆ. ಕಳೆದ 24 ಗಂಟಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ಒಂದು ಡಿಗ್ರಿ ಸೆಲ್ಸಿಯಸ್ನಷ್ಟು ಇಳಿಕೆಯಾಗಿದೆ. ಇವತ್ತು ಎಲ್ಲೆಲ್ಲಿ ಎಷ್ಟಿದ ತಾಪಮಾನ? ಇಲ್ಲಿದೆ ಡಿಟೇಲ್ಸ್ (Weather)
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?
| ತಾಲೂಕು | ಗರಿಷ್ಠ | ಕನಿಷ್ಠ |
| ಶಿವಮೊಗ್ಗ | 31 | 18 |
| ಭದ್ರಾವತಿ | 31 | 18 |
| ತೀರ್ಥಹಳ್ಳಿ | 31 | 16 |
| ಸಾಗರ | 31 | 20 |
| ಹೊಸನಗರ | 32 | 19 |
| ಸೊರಬ | 32 | 18 |
| ಶಿಕಾರಿಪುರ | 31 | 18 |
ಮೂಲ: accuweather
ಇದನ್ನೂ ಓದಿ – ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






