ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲು ಜೋರಾಗಿದೆ. ಈ ಮಧ್ಯೆ ಚಳಿಯ ತೀವ್ರತೆಯು ಹೆಚ್ಚಳವಾಗಿದೆ. ಸಂಜೆಯಿಂದಲೇ ಶಿವಮೊಗ್ಗದಲ್ಲಿ ವಾತಾವರಣ ತಂಪೇರುತ್ತಿದೆ. ಕಳೆದ 24 ಗಂಟಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ಒಂದು ಡಿಗ್ರಿ ಸೆಲ್ಸಿಯಸ್‌ನಷ್ಟು ಇಳಿಕೆಯಾಗಿದೆ. ಇವತ್ತು ಎಲ್ಲೆಲ್ಲಿ ಎಷ್ಟಿದ ತಾಪಮಾನ? ಇಲ್ಲಿದೆ ಡಿಟೇಲ್ಸ್ (Weather)

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3118
ಭದ್ರಾವತಿ3118
ತೀರ್ಥಹಳ್ಳಿ3116
ಸಾಗರ3120
ಹೊಸನಗರ3219
ಸೊರಬ3218
ಶಿಕಾರಿಪುರ3118

ಮೂಲ: accuweather

ಇದನ್ನೂ ಓದಿ – ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

Shivamogga Live reached 2.8 million views in January-2026 - Editor : Nitin Kaidotlu
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : February 6, 2026 at 8:00 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಫೆಬ್ರವರಿ 6, 2026

Leave a Comment