ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ತೀವ್ರ, ಕುಸಿದ ಕನಿಷ್ಠ ತಾಪಮಾನ, ಎಲ್ಲೆಲ್ಲಿ ಎಷ್ಟಿದೆ?

SHIVAMOGGA LIVE NEWS, 6 JANUARY 2024 (ಈ ಸುದ್ದಿಯನ್ನು ಇನ್ನು 36 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಥಂಡಿ ಹೆಚ್ಚಾಗಿದೆ. ಸಂಜೆಯಾಗುತ್ತಲೆ ನಿಧಾನಕ್ಕೆ ಚಳಿ ಏರುತ್ತದ್ದು, ರಾತ್ರಿ ವೇಳೆ ಚಳಿ ಪ್ರಮಾಣ ತೀವ್ರವಾಗಿರಲಿದೆ. ಹಾಗಾಗಿ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ (Weather) ಇಳಿಕೆಯಾಗಿದೆ.

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

WEATHER-REPORT-SHIMOGA-

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

Web-Design-by-New-Web-techy

ಇದನ್ನೂ ಓದಿ » ಡಾ. ಸರ್ಜಿ ಹೆಸರಿನಲ್ಲಿ ವಿಷಪೂರಿತ ಸಿಹಿ ತಿಂಡಿ ಹಂಚಿಕೆ ಕೇಸ್‌, ಭದ್ರಾವತಿ ಯುವಕ ಅರೆಸ್ಟ್‌

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

WEATHER-REPORT-SHIMOGA-

Leave a Comment