ಶಿವಮೊಗ್ಗದಲ್ಲಿ ತಾಪಮಾನ ಒಂದು ಡಿಗ್ರಿ ಹೆಚ್ಚಳ ಸಾಧ್ಯತೆ, ಇವತ್ತು ಹೇಗಿರುತ್ತೆ ಮಳೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 JUNE 2024

WEATHER UPDATE : ಜಿಲ್ಲೆಯ ವಿವಿಧೆಡೆ ಬುಧವಾರ ಮಳೆಯಾಗಿದೆ. ಆದರೂ ನಿನ್ನೆಗಿಂತಲು ತಾಪಮಾನ ಒಂದು ಡಿಗ್ರಿ ಏರಿಕೆಯಾಗಿದೆ. ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 33 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.

ಬೆಳಗ್ಗೆ 8 ಗಂಟೆಗೆ 26 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬೆಳಗ್ಗೆ 11ಕ್ಕೆ 29.9 ಡಿಗ್ರಿ, ಮಧ್ಯಾಹ್ನ 1 ಗಂಟೆಗೆ 29.6 ಡಿಗ್ರಿ, ಸಂಜೆ 4ಕ್ಕೆ 28.4 ಡಿಗ್ರಿ, ಸಂಜೆ 7ಕ್ಕೆ 24.3 ಡಿಗ್ರಿ, ರಾತ್ರಿ 10ಕ್ಕೆ 22.7 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತಾಲೂಕುವಾರು ತಾಪಮಾನ
ಭದ್ರಾವತಿ3322
ತೀರ್ಥಹಳ್ಳಿ3226
ಹೊಸನಗರ3324
ಸಾಗರ3324
ಸೊರಬ3324
ಶಿಕಾರಿಪುರ3324

ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆ ಸಾಧಾರಣದಿಂದ ಭಾರಿ ಮಳೆಯಾಗುವ ಸಂಭವವು ಇದೆ 

ಇದನ್ನೂ ಓದಿ – ಶಿವಮೊಗ್ಗ ಲೈವ್‌ನಲ್ಲಿ ಇವತ್ತು ಪ್ರಕಟವಾದ 10 ಪ್ರಮುಖ ಸುದ್ದಿ | ಓದಲು ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 6, 2024

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

Leave a Comment