ಶಿವಮೊಗ್ಗದ ಹವಾಮಾನ ವರದಿ | 6 ಜೂನ್‌ 2025 | ಮುಂದುವರೆದ ಥಂಡಿ, ಇವತ್ತು ಎಷ್ಟಿರುತ್ತೆ ತಾಪಮಾನ?

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ತಗ್ಗಿದೆ. ಥಂಡಿ ಮುಂದುವರೆದಿದೆ. ತಾಪಮಾನ ಇಳಿಕೆಯಾಗಿದ್ದು ರಾತ್ರಿ ವೇಳೆ ಚಳಿ ಶುರುವಾಗಿದೆ. (Weather Report)

ಇವತ್ತು ಜಿಲ್ಲೆಯ ವಿವಿಧೆಡೆ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ. ಬಿಸಿಲಿನ ಪ್ರಮಾಣವು ಹೆಚ್ಚಿರಲಿದೆ.

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

https://chat.whatsapp.com/JPJ0lTQsTKf365Fqu6Q7cd

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ದಿನ ಭವಿಷ್ಯ | 6 ಜೂನ್‌ 2025 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ?

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ
WEATHER-REPORT-SHIMOGA-

Leave a Comment