Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಧಗೆ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಧಗೆ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

06/05/2025 8:03 AM
ನಿತಿನ್‌ ಕೈದೊಟ್ಲು

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಬಿಸಿಲಿನ ಧಗೆ ಮುಂದುವರೆಯಲಿದೆ. ಇವತ್ತು ಎಲ್ಲ ತಾಲೂಕಿನಲ್ಲಿ ತಾಪಮಾನ ಹೆಚ್ಚಳವಾಗಿರಲಿದೆ. (Weather Report)

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಎಲ್ಲೆಲ್ಲಿ ಎಷ್ಟು ತಾಪಮಾನ ಇದೆ? ಇಲ್ಲಿದೆ ತಾಲೂಕುವಾರು ವಿವರ

ತಾಲೂಕುಗರಿಷ್ಠ (°C)ಕನಿಷ್ಠ (°C)
ಶಿವಮೊಗ್ಗ3619
ಸಾಗರ3625
ತೀರ್ಥಹಳ್ಳಿ3418
ಹೊಸನಗರ3520
ಭದ್ರಾವತಿ3619
ಶಿಕಾರಿಪುರ3619
ಸೊರಬ3618

ಇದನ್ನೂ ಓದಿ » ಮಗನನ್ನು ರೈಲಿಗೆ ಹತ್ತಿಸಿ ಮನೆಗೆ ಬಂದ ದಂಪತಿಗೆ ಕಾದಿತ್ತು ಆಘಾತ, ಒಳಗಿಂದಲೇ ಲಾಕ್‌ ಆಗಿತ್ತು ಬಾಗಿಲು, ಆಗಿದ್ದೇನು?

The-Team-PU-College-scaled

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Police-Jeep-With-Light-New. ರಾತ್ರಿ ಯುವಕನ ಕೊಲೆ, ಮತ್ತೊಬ್ಬನಿಗೆ ಗಾಯ, ಇಬ್ಬರು ವಶಕ್ಕೆ, ಘಟನೆ ಕಾರಣವಾಯ್ತ ಕ್ರಿಕೆಟ್‌?
Next Article power cut mescom ELECTRICITY ಹೊಸನಗರ ತಾಲೂಕಿನ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಇದನ್ನೂ ಓದಿ

WEATHER-REPORT-SHIMOGA-
WEATHER REPORT

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆ ಸಾಧ್ಯತೆ, ತಂಪು ತಂಪಾಗಲಿದೆಯಾ ವಾತಾವರಣ? ಎಷ್ಟಿರುತ್ತೆ ತಾಪಮಾನ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
WEATHER-REPORT-SHIMOGA-
WEATHER REPORT

ಶಿವಮೊಗ್ಗದಲ್ಲಿ ತಾಪಮಾನ ಹೆಚ್ಚಳ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ಉಷ್ಣಾಂಶ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/05/2025
WEATHER-REPORT-SHIMOGA-
WEATHER REPORT

ಶಿವಮೊಗ್ಗದಲ್ಲಿ ಬಿಸಿಲು ಜೋರು, ಧಗೆ ಹೆಚ್ಚಳ, ಎಲ್ಲೆಲ್ಲಿ ಎಷ್ಟಿರುತ್ತೆ ಉಷ್ಣಾಂಶ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/05/2025
WEATHER-REPORT-SHIMOGA-
WEATHER REPORT

ಶಿವಮೊಗ್ಗದಲ್ಲಿ ಉಷ್ಣಾಂಶ ಹೆಚ್ಚಳ, ಬಿಸಿಲು, ಧಗೆಗೆ ಜನ ಹೈರಾಣು, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/05/2025
WEATHER-REPORT-SHIMOGA-
WEATHER REPORT

ಶಿವಮೊಗ್ಗ ಜಿಲ್ಲೆಯಲ್ಲಿ ತಗ್ಗಿದ ತಾಪಮಾನ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ಉಷ್ಣಾಂಶ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
05/05/2025
WEATHER-REPORT-SHIMOGA-
WEATHER REPORT

ಶಿವಮೊಗ್ಗದಲ್ಲಿ ಮಳೆ, ತುಸು ತಂಪಾದ ವಾತಾವರಣ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?