ಹವಾಮಾನ ವರದಿ: ಕರ್ನಾಟದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇವತ್ತು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಈ ಹಿನ್ನೆಲೆ ಶಿವಮೊಗ್ಗ ಜಿಲ್ಲೆಗೂ ಅಲರ್ಟ್ ಪ್ರಕಟಿಸಲಾಗಿದೆ. (Weather)
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಜೋರು ಬಿಸಿಲಿತ್ತು. ಇವತ್ತೂ ಅದೇ ಮಾದರಿ ವಾತಾವರಣ ಮುಂದುವರೆಯು ಸಾಧ್ಯತೆ ಇದೆ. ಇನ್ನೊಂದೆಡೆ ಹವಾಮಾನ ಇಲಾಖೆಯು ಮಳೆಯಾಗುವ ಮುನ್ಸೂಚನೆ ನೀಡಿದೆ.
ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಇದನ್ನೂ ಓದಿ » ‘ಕುವೆಂಪು ವಿಶ್ವವಿದ್ಯಾಲಯದಲ್ಲಿ ಪಾಸಾದ ವಿದ್ಯಾರ್ಥಿಗಳು ಫೇಲ್ʼ, NSUI ಗರಂ
Weather
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






